ನಾಗರ ಪಂಚಮಿಗೆ ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ಸೇವೆ ನಿಷೇಧ

Puttur_Advt_NewsUnder_1
Puttur_Advt_NewsUnder_1

ಆಲಂಕಾರು: ಕೊರೋನಾ ವೈರಸ್ ದಿನೇ ದಿನೇ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೇವಸ್ಥಾನಗಳಲ್ಲಿ ಸೇವೆಗಳನ್ನು ನಿಷೇದಿಸಲಾಗಿದ್ದು ,ಶ್ರೀ ರಾಮಕುಂಜೇಶ್ವರ ದೇವಸ್ಥಾನ ರಾಮಕುಂಜದಲ್ಲಿ  ಜು.25 ರ ನಾಗರ ಪಂಚಮಿಯಂದು ಭಕ್ತಾಧಿಗಳು ದೇವಸ್ಥಾನಕ್ಕೆ ಅಗಮಿಸಿ ಯಾವುದೇ ಸೇವೆ ಗಳನ್ನು ಮಾಡಲು ಅವಕಾಶಗಳಿರುವುದಿಲ್ಲ.ಭಕ್ತಾದಿಗಳು ಸಹಕರಿಸುವಂತೆ ದೇವಸ್ಥಾನದ ಆಡಳಿತಾಧಿಕಾರಿ ಶೇಷಾದ್ರಿಯವರು ತಿಳಿಸಿದ್ದಾರೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.