HomePage_Banner
HomePage_Banner
HomePage_Banner
HomePage_Banner

ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀನಾಗ ಸನ್ನಿಧಿಯಲ್ಲಿ ನಾಗರಪಂಚಮಿ

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು : ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ನಾಗ ಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಕ್ಷೀರಾಭಿಷೇಕ, ತಂಬಿಲ ಸೇವೆ ಜು.25ರಂದು ನಡೆಯಿತು.

ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ಉಪಾಧ್ಯಾಯ ಬೊಬ್ಬೆಕೇರಿ ಇವರು ಪೂಜಾ ಕಾರ್ಯಕ್ರಮ ನೆರವೇರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.