HomePage_Banner
HomePage_Banner
HomePage_Banner
HomePage_Banner

ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಾಗರಪಂಚಮಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಆಲಂಕಾರು: ಸೀಮಾ ದೇವಸ್ಥಾನವಾದ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇವಳದ ವತಿಯಿಂದ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ಹಾಲಿನ ಅಭಿಷೇಕ, ಸಿಯಾಳಭಿಷೇಕ, ತಂಬಿಲ ನಡೆಯಿತು.

 

ದೇವಳದ ಅರ್ಚಕರಾದ ರಾಘವೇಂದ್ರಭಟ್ ಹಾಗೂ ತಂಡದವರು ಪೂಜಾ ವಿಧಿವಿಧಾನವನ್ನು ನೇರವೇರಿಸಿದರು. ವರ್ಷಂಪ್ರತಿ ನಾಗರ ಪಂಚಮಿಯಂದು ಭಕ್ತರ ಪಾಲ್ಗೊಳ್ಳುವಿಕೆಯಿಂದ ನಾಗರಪಂಚಮಿ ಅದ್ದೂರಿಯಾಗಿ ನಡೆಯುತ್ತಿತು. ಆದರೆ ಕೊರೋನಾ ಮಹಾಮಾರಿಯಿಂದಾಗಿ ಭಕ್ತಾದಿಗಳಿಂದ ಸೇವೆ ಇಲ್ಲದೆ ಸೀಮಿತವಾಗಿ ನಾಗರಪಂಚಮಿ ಆಚರಣೆಗೊಂಡಿತು,

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.