Breaking News

ಶ್ರೀ ಅಣ್ಣಪ್ಪ ಪಂಜುರ್ಲಿ, ಶ್ರೀ ವಿಷ್ಣುಮೂರ್ತಿ ಹಾಗೂ ಪರಿವಾರ ದೈವಗಳ ದೈವಸ್ಥಾನ(ರಿ.), ಕೆಮ್ಮತ್ತಡ್ಕದಲ್ಲಿ ನಾಗರಪಂಚಮಿ ಆಚರಣೆ

Puttur_Advt_NewsUnder_1
Puttur_Advt_NewsUnder_1

ಈಶ್ವರಮಂಗಲ: ಜು.25ರಂದು ಶ್ರೀ ಅಣ್ಣಪ್ಪ ಪಂಜುರ್ಲಿ, ಶ್ರೀ ವಿಷ್ಣುಮೂರ್ತಿ ಹಾಗೂ ಪರಿವಾರ ದೈವಗಳ ದೈವಸ್ಥಾನ(ರಿ.), ಕೆಮ್ಮತ್ತಡ್ಕದಲ್ಲಿ ಶ್ರೀ ನಾಗನ ಸನ್ನಿಧಿಯಲ್ಲಿ ಕ್ಷೀರಾಭಿಷೇಕ ಹಾಗೂ ಸೀಯಾಳಾಭಿಷೇಕ ಮಾಡುವುದರ ಮೂಲಕ ನಾಗರಪಂಚಮಿ ಹಬ್ಬವನ್ನು ಆಚರಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.