Breaking News

ಪುತ್ತೂರು: ಲಕ್ಷ್ಮೀದೇವಿ ಬೆಟ್ಟದಲ್ಲಿ ನಾಗರಪಂಚಮಿ ಆಚರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ರೈಲು ನಿಲ್ದಾಣದ ಬಳಿಯಿರುವ ಲಕ್ಷ್ಮೀ‌ದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಾಗರಪಂಚಮಿಯನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು.

ವಿಷ್ಣುಮೂರ್ತಿ ಕೆದಿಲಾಯರವರ ಪುರೋಹಿತ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ನಾಗಪೂಜೆ, ನಾಗತಂಬಿಲ ಹಾಗೂ ಆಶ್ಲೇಷ ಪೂಜೆ ನಡೆಯಿತು. ಧರ್ಮದರ್ಶಿ ಐತ್ತಪ್ಪ ಸಪಲ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.