ಜು. 30: ಕೋಡಿಂಬಾಡಿಯಲ್ಲಿ ಕೊರೋನಾ ಪರೀಕ್ಷೆ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ದ.ಕ. ಜಿಲ್ಲಾಢಳಿತ ಮತ್ತು ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಕೊರೊನಾ ವೈರಸ್ ಶೀಘ್ರವಾಗಿ ಪತ್ತೆ ಮಾಡುವ ರ್‍ಯಾಪಿಡ್ ಆಂಟಿಜನ್ ಉಚಿತ ಟೆಸ್ಟ್ ಶಿಬಿರ ಜು. ೩೦ರಂದು ಕೋಡಿಂಬಾಡಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಮುಷಾಕಿರ್ ಹುಸೇನ್ ತಿಳಿಸಿದ್ದಾರೆ. ಕೋಡಿಂಬಾಡಿ ಸರ್ಕಾರಿ ದ.ಕ.ಜಿ.ಪ. ಶಾಲೆಯಲ್ಲಿ ಕಾರ್‍ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ವೈದ್ಯಾಧಿಕಾರಿಯವರು ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.