Breaking News

ಫಿಲೋಮಿನಾ ಕಾಲೇಜಿನ ಡಾ. ಡಿಂಪಲ್ ಜೆನಿಫರ್ ಫೆರ್ನಾಂಡಿಸ್ ರವರಿಗೆ ಆದರ್ಶ್ ವಿದ್ಯಾ ಸರಸ್ವತಿ ರಾಷ್ಟ್ರೀಯ ಪುರಸ್ಕಾರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜುನ ಹಿಂದಿ ವಿಭಾಗ ಮುಖ್ಯಸ್ಥೆ  ಡಾ. ಡಿಂಪಲ್ ಜೆನಿಫರ್ ಫೆರ್ನಾಂಡಿಸ್ ರವರು  ಅಹಮದಾಬಾದ್‌ನ ಗ್ಲೇಸಿಯರ್ – ‘ಜರ್ನಲ್ ಆಫ್ ಸೈಂಟಿಫಿಕ್ ರೀಸರ್ಚ್’ನ ಗ್ಲೋಬಲ್ ಮ್ಯಾನೇಜ್‌ಮೆಂಟ್ ಕೌನ್ಸಿಲ್‌ನ ಅವಾರ್ಡ್ ಸೆಲೆಕ್ಷನ್ ಕಮಿಟಿಯ ವತಿಯಿಂದ  “ಆದರ್ಶ್ ವಿದ್ಯಾ ಸರಸ್ವತಿ ರಾಷ್ಟ್ರೀಯ ಪುರಸ್ಕಾರ”ಕ್ಕೆ ಭಾಜನರಾಗಿದ್ದಾರೆ.

ತಾವು ಮಂಡಿಸಿದ ಸಂಶೋಧನಾ ಪ್ರಬಂಧಗಳಿಗಾಗಿ ಅವರು ಈ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ. ಪ್ರಶಸ್ತಿಯು ಚಿನ್ನದ ಪದಕ, ಪ್ರಮಾಣಪತ್ರ ಮತ್ತು ಬಿರುದು ಫಲಕವನ್ನೊಳಗೊಂಡಿದೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.