ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಗ್ರಾಮಾಂತರ ಹಾಗೂ ನಗರ ಮಂಡಲದ ಯುವ ಮೋರ್ಚಾ ಪದಾಧಿಕಾರಿಗಳ ಸಭೆ ಜು.೩೦ ರಂದು ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಈ ಸಂಧರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗುರುದತ್ ಜಿ ನಾಯಕ್, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಸಹಜ್ ರೈ ಬಳಜ್ಜ, ಯುವ ಮೋರ್ಚಾ ಜಿಲ್ಲಾ ಸಮಿತಿ ಸದಸ್ಯರಾದ ಕಿರಣ್ ಶಂಕರ್ ಮಲ್ಯ, ನಿತೇಶ್ ನೆಲಪ್ಪಾಲ್, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ನಗರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ , ಜಿಲ್ಲಾ ಸಾಮಾಜಿಕ ಜಾಲತಾಣದ ಸಹ ಸಂಚಾಲಕ ಸಂದೀಪ್ ಲೋಬೋ, ಗ್ರಾಮಾಂತರ ಮಂಡಲ ಯುವ ಮೋರ್ಚಾ ಅಧ್ಯಕ್ಷ ನವೀನ್ ಪಡ್ನೂರು, ಪ್ರಧಾನ ಕಾರ್ಯದರ್ಶಿ ರತನ್ ರೈ ಕುಂಬ್ರ, ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ತೇಜಸ್ ಕೊಂಬೆಟ್ಟು ಹಾಗೂ ಎರಡೂ ಮಂಡಲಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಚಿತ್ರ: ಯುವ ಮೋರ್ಛಾ ಪದಾಧಿಕಾರಿಗಳ ಸಭೆ ನಡೆಯಿತು