ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Puttur_Advt_NewsUnder_1
Puttur_Advt_NewsUnder_1

ಆಲಂಕಾರು: ಸೀಮಾ ದೇವಸ್ಥಾನ ಆಲಂಕಾರಿನ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಆಲಂಕಾರು ಹಾಗು ಶರವೂರು ಒಕ್ಕೂಟದ ವತಿಯಿಂದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಸರಳ ರೀತಿಯಲ್ಲಿ ವರಮಹಾಲಕ್ಷ್ಮೀ ಪೂಜೆ ನಡೆಯಿತು. ಕೊರೊನಾ ಮಹಾಮಾರಿಯಿಂದಾಗಿ ಈ ವರ್ಷ ಸರಳ ರೀತಿಯಲ್ಲಿ ಪೂಜಾ ಕಾರ್ಯಕ್ರಮ ನಡೆಯಿತು.

ಪೂಜಾ ಕಾರ್ಯಕ್ರಮವನ್ನು ಶ್ರೀಕ್ಷೇತ್ರದ ಅರ್ಚಕರಾದ ರಾಘವೇಂದ್ರ ಭಟ್ ಹಾಗು ತಂಡದವರು ನೇರವೇರಿಸಿದರು. ಒಕ್ಕೊಟದ ಪದಾಧಿಕಾರಿಗಳು ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.