ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI): 3850 ವಲಯ ಆಧಾರಿತ ಅಧಿಕಾರಿ ಹುದ್ದೆಗಳು

Puttur_Advt_NewsUnder_1
Puttur_Advt_NewsUnder_1

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 3850 ವಲಯ ಆಧಾರಿತ ಅಧಿಕಾರಿ (Circle Based Officer) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ:
1) ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದಾದರೂ ಪದವಿ ಪಡೆದಿರಬೇಕು.
2) ಬ್ಯಾಂಕ್ ಅಧಿಕಾರಿಯಾಗಿ 2 ವರ್ಷಗಳ ಅನುಭವ ಹೊಂದಿರಬೇಕು. (Scheduled Commercial Bank of RRB)

ವಯೋಮಿತಿ: ಸಾಮಾನ್ಯ ವರ್ಗ ಗರಿಷ್ಠ 30 ವರ್ಷ (ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಒಬಿಸಿ ಮತ್ತು ಆರ್ಥಿಕ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.750/-, ಪ.ಜಾತಿ/ಪ.ಪಂಗಡ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ: ಅರ್ಹ ಅಭ್ಯರ್ಥಿಗಳ ಪಟ್ಟಿ ಮತ್ತು ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-08-2020.

ಹೆಚ್ಚಿನ ವಿವರಗಳಿಗಾಗಿ ವೆಬ್‍ಸೈಟ್: www.sbi.co.in

ಹೆಚ್ಚಿನ ಮಾಹಿತಿ ಹಾಗೂ ಆನ್‍ಲೈನ್‍ಗಾಗಿ ಸಂಪರ್ಕಿಸಿ: ಸುದ್ದಿ ಆನ್‍ಲೈನ್ ವಿಭಾಗ, ಕಾರ್ಪೋರೇಷನ್ ಬ್ಯಾಂಕ್ ಬಳಿ, ದೇವಣ್ಣ ಕಿಣಿ ಬಿಲ್ಡಿಂಗ್, ಮುಖ್ಯರಸ್ತೆ, ಪುತ್ತೂರು. ಫೋ: 08251-238949 | 7829503541

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.