ಕರ್ನಾಟಕ ಲೋಕಸೇವಾ ಆಯೋಗ (KPSC) ದಿಂದ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ತಾಂತ್ರಿಕ/ತಾಂತ್ರಿಕೇತರ ಹುದ್ದೆಗಳು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ತಾಂತ್ರಿಕ/ತಾಂತ್ರಿಕೇತರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳು: 251 [46+205 (ಹೈ.ಕ)]

ವಿದ್ಯಾರ್ಹತೆ: ಎಂ.ಬಿ.ಎ/ಬಿಇ/ಬಿ.ಟೆಕ್/ಎಂ.ಫಾರ್ಮ/ಬಿ.ಎ ಕನ್ನಡ/ಸಿವಿಲ್/ಮೆಕಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದಿರಬೇಕು.

ವಯೋಮಿತಿ: ಸಾಮಾನ್ಯ ವರ್ಗ 18-35 ವರ್ಷ (ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ: ಸಾಮಾನ್ಯ ವರ್ಗ ರೂ.600/-, 2ಎ, 2ಬಿ, 3ಎ, 3ಬಿ ರೂ.300/-, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50/-, ಪ.ಜಾತಿ/ಪ.ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-08-2020.

ಹೆಚ್ಚಿನ ವಿವರಗಳಿಗಾಗಿ ವೆಬ್‍ಸೈಟ್: www.kpsc.kar.nic.in

ಹೆಚ್ಚಿನ ಮಾಹಿತಿ ಹಾಗೂ ಆನ್‍ಲೈನ್‍ಗಾಗಿ ಸಂಪರ್ಕಿಸಿ: ಸುದ್ದಿ ಆನ್‍ಲೈನ್ ವಿಭಾಗ, ಕಾರ್ಪೋರೇಷನ್ ಬ್ಯಾಂಕ್ ಬಳಿ, ದೇವಣ್ಣ ಕಿಣಿ ಬಿಲ್ಡಿಂಗ್, ಮುಖ್ಯರಸ್ತೆ, ಪುತ್ತೂರು. ಫೋ: 08251-238949 | 7829503541

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.