HomePage_Banner
HomePage_Banner
HomePage_Banner
HomePage_Banner

ಕುಂಜೂರು ದೇವಸ್ಥಾನದಲ್ಲಿ ಶ್ರೀ ವರ ಮಹಾಲಕ್ಷ್ಮಿ ವ್ರತ ಪೂಜೆ

Puttur_Advt_NewsUnder_1
Puttur_Advt_NewsUnder_1
ನಿಡ್ಪಳ್ಳಿ: ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ವರ ಮಹಾಲಕ್ಷ್ಮಿ ವ್ರತ ಪೂಜೆ ಜು.31 ರಂದು ನಡೆಯಿತು. ಕೊವಿಡ್-19 ಬಗ್ಗೆ ಮುಂಜಾಗ್ರತಾ ಕ್ರಮವಾಗಿ ಸರಕಾರದ ಅದೇಶದಂತೆ ಪೂಜೆಯನ್ನು ಸರಳ ರೀತಿಯಲ್ಲಿ ನಡೆಸಲಾಯಿತು. ವೇದಮೂರ್ತಿ ದಿನೇಶ ಮರಡಿತ್ತಾಯ ಗುಮ್ಮಟೆಗದ್ದೆ ಇವರ ನೇತೃತ್ವದಲ್ಲಿ ಪೂಜಾ ವಿದಿವಿಧಾನಗಳು ನಡೆಯಿತು. ಪೂಜಾ ಸಮಿತಿ ಸದಸ್ಯರು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸದಸ್ಯರು ಪಾಲ್ಗೊಂಡರು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.