HomePage_Banner
HomePage_Banner
HomePage_Banner
HomePage_Banner

ನರಿಮೊಗರು ಗ್ರಾ.ಪಂ ಮಾಜಿ ಅಧ್ಯಕ್ಷ ಕೈಪಂಗಳಗುತ್ತು ಸುಕುಮಾರ ಜೈನ್ ನಿಧನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನರಿಮೊಗರು ಗ್ರಾ.ಪಂ ಮಾಜಿ ಸದಸ್ಯರಾದ ಕಾಂಗ್ರೆಸ್‌ನ ಹಿರಿಯ ಮುಖಂಡ ಕೈಪಂಗಳ ಗುತ್ತು ಸುಕುಮಾರ ಜೈನ್(65 ವ)ರವರು ಆ.1ರಂದು ಸ್ವಗೃಹದಲ್ಲಿ ನಿಧನರಾದರು. ಪ್ರಗತಿಪರ ಕೃಷಿಕರಾಗಿದ್ದ ಸುಕುಮಾರ್ ಜೈನ್ ಅವರು ಅನಾರೋಗ್ಯದಿಂದು ಮನೆಯಲ್ಲೇ ಆರೈಕೆ ಪಡೆಯುತ್ತಿದ್ದರು. ನರಿಮೊಗರು ಗ್ರಾ.ಪಂ ಮಾಜಿ ಅಧ್ಯಕ್ಷರಾಗಿ, ಸಹಕಾರಿ ಸೇವಾ ಸಂಘದ ಮಾಜಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು ಹಿರಿಯ ಕಾಂಗ್ರೆಸ್ ಮುಖಂಡರಾಗಿದ್ದರು. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.