ಸಿಎಂ ಬಿ.ಎಸ್.ವೈಯವರಿಗೆ ಕೊರೋನಾ ಪಾಸಿಟಿವ್‌ | ಸಂಪರ್ಕದಲ್ಲಿದ್ದವರಿಗೆ ಕೊವಿಡ್-19 ಟೆಸ್ಟ್‌ಗೆ ಒಳಗಾಗುವಂತೆ ಟ್ವೀಟ್‌ ಮೂಲಕ ಸಿ ಎಂ ಮನವಿ

Puttur_Advt_NewsUnder_1
Puttur_Advt_NewsUnder_1

ಮುಖ್ಯಮಂತ್ರಿ ಬಿ.ಎಸ್..ಯಡಿಯೂರಪ್ಪನವರಿಗೆ ಕೊರೋನಾ ಸೋಂಕು ತಗುಲಿದೆ. ಅವರೇ ಈ ಬಗ್ಗೆ ಟ್ವೀಟ್ ಮಾಡಿ ತಿಳಿಸಿದ್ದಾರೆ.’ನನ್ನ ಕೊರೋನಾ ಪರೀಕ್ಷಾ ವರದಿ ಪಾಸಿಟಿವ್ ಎಂದು ಬಂದಿದೆ. ರೋಗ ಲಕ್ಷಣಗಳು ಇಲ್ಲದೆ ಹೋದರೂ ಮುನ್ನೆಚ್ಚರಿಕಾ ಕ್ರಮವಾಗಿ, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ.

ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್-19 ಟೆಸ್ಟ್‌ಗೆ ಒಳಗಾಗಿ’ ಎಂದು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಈಗಲೇ ಕ್ವಾರಂಟೈನ್‌ಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.