ಹಕ್ಕಿಯೂ ಹಾರಲು ಬಿಡಲ್ಲ ಎಂಬಲ್ಲಿ ಭಗವಾಧ್ವಜವೇ ಹಾರಿಸಿದೆವು… | ಅಯೋಧ್ಯಾ ಪುರಾಣ – ಇಂದು ರಾತ್ರಿ 8 ಗಂಟೆಗೆ | ಡಾ. ಪ್ರಭಾಕರ ಭಟ್ ಕಲ್ಲಡ್ಕ ಮನದಾಳದ ಮಾತು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಆ. 5ರಂದು ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. ರಾಮಮಂದಿರ ನಿರ್ಮಾಣದ ಹಿಂದೆ ಲಕ್ಷಾಂತರ ಹಿಂದುಗಳು ಪ್ರಾಣವನ್ನೂ ಲೆಕ್ಕಿಸದೆ ದುಡಿದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಿಂದಲೂ ಅನೇಕ ಮುಖಂಡರು, ಕರಸೇವಕರು ಅಯೋಧ್ಯೆಗೆ ತೆರಳಿದ್ದಾರೆ. ಮುಖಂಡರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕರವರು ಈ ಬಗ್ಗೆ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿರುವ ವಿಶೇಷ ಕಾರ್ಯಕ್ರಮ ‘ಅಯೋಧ್ಯಾ ಪುರಾಣ’ ಆ. 4ರಂದು ರಾತ್ರಿ 8.00 ಗಂಟೆಗೆ ‘ಸುದ್ದಿ ನ್ಯೂಸ್ ಪುತ್ತೂರು’ ಯುಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾಗಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.