ಆ.6ರಂದು ವಿದ್ಯುತ್ ನಿಲುಗಡೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: 33 ಕೆ.ವಿ ಪುತ್ತೂರು ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಆ.6ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದುದರಿಂದ 33/11 ಕೆವಿ ಕಡಬ, ನೆಲ್ಯಾಡಿ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಜಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.