ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರಕ್ಕೆ ಶಿಲಾನ್ಯಾಸ, ಹನುಮಗಿರಿ ಶ್ರೀ ಕೋದಂಡರಾಮ ಸನ್ನಿಧಿಯಲ್ಲಿ ವಿಶೇಷಪೂಜೆ

Puttur_Advt_NewsUnder_1
Puttur_Advt_NewsUnder_1

ಈಶ್ವರಮಂಗಲ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಹಾಗೂ ಭೂಮಿಪೂಜೆ ಮುಹೂರ್ತದಲ್ಲಿ ಹನುಮಗಿರಿ ಶ್ರಿ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಶ್ರೀ ಕೋದಂಡರಾಮ ಸನ್ನಿಧಿಯಲ್ಲಿ ಶ್ರೀ ರಾಮ ದೇವರಿಗೆ ವಿಶೇಷಪೂಜೆ, ಪುಷ್ಪಾರ್ಚನೆ ನಡೆಯಿತು. ಇದೇ ಸಂದರ್ಭದಲ್ಲಿ ಪಾರಿಜಾತ ಹೂವಿನ ಗಿಡವನ್ನು ಆಡಳಿತ ಧರ್ಮದರ್ಶಿ ನನ್ಯ ಅಚ್ಯುತ ಮೂಡೆತ್ತಾಯರವರು ನೆಟ್ಟರು.

ಈ ಸಂದರ್ಭದಲ್ಲಿ ಧರ್ಮದರ್ಶಿ ಶಿವರಾಮ ಪಿ, ಶಿವರಾಮ ಶರ್ಮ ಹಾಗೂ ಬಿಜೆಪಿ ಜಿಲ್ಲಾ ಯುವಮೋರ್ಚಾದ ಉಪಾಧ್ಯಕ್ಷ ಸಹಜ್ ರೈ ಬಳಜ್ಜ, ನಾಗರಾಜ್ ನಡುವಡ್ಕ, ನಾಗರಾಜ್ ಕನ್ನಡ್ಕ, ಆನಂದ ರೈ ಸಾಂತ್ಯ, ಆನಂದ ಗೌಡ ಕೆಮ್ಮತ್ತಡ್ಕ, ಸಂಜೀವ ಗೌಡ ಹಾಗೂ ಭಕ್ತಾದಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.