ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿ ಪೂಜೆ – ಉಪ್ಪಿನಂಗಡಿ ಶ್ರೀ ವೀರಾಂಜನೇಯ ದೇವಸ್ಥಾನದಲ್ಲಿ ವಿಶೇಷ ಭಜನೆ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಅಯೋದ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿ ಪೂಜೆ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ವನಭೋಜನ ಶ್ರೀ ವೀರಾಂಜನೇಯ ದೇವಸ್ಥಾನದಲ್ಲಿ ಜು. 5ರಂದು ಹರಿರಾಮ ಸಂಕೀರ್ತನೆ, ರಾಮ ನಾಮಸ್ಮರಣೆ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು.

ಶಾಸಕ ಸಂಜೀವ ಮಠಂದೂರು, ದೇವಸ್ಥಾನ ಆಡಳಿತ ಮಂಡಳಿಯ ಗಣೇಶ್ ಶೆಣೈ, ನಾಗರಾಜ ಭಟ್ ಯು., ಬಿಜೆಪಿ ಮುಖಂಡರಾದ ಸುನಿಲ್ ಕುಮಾರ್, ರಾಮಚಂದ್ರ ಮಣಿಯಾಣಿ ಮೊದಲಾದವರು ಉಪಸ್ಥಿತರಿದ್ದರು. ದೇವಸ್ಥಾನದ ವೈದಿಕರಾದ ರವೀಂದ್ರ ಭಟ್, ಸಂದೀಪ್ ಭಟ್ ಭಜನಾ ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.