Breaking News

ಅಯೋಧ್ಯೆ ಭೂಮಿ ಪೂಜೆ: ಕೆಯ್ಯೂರು ಶ್ರೀಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ, ಪೂಜೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಭೂಮಿ ಪೂಜೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೆಯ್ಯೂರು ಶ್ರೀಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರ ಸಮ್ಮುಖದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಪ್ರಾರ್ಥನೆ ಬಳಿಕ ಶ್ರೀದೇವಿಗೆ ವಿಶೇಷ ಪೂಜೆ ನೆಡಯಿತು. ದೇವಳದ ಅರ್ಚಕರಾದ ಶ್ರೀನಿವಾಸ ಭಟ್ ಮತ್ತು ಆನಂದ ಭಟ್‌ರವರು ಧಾರ್ಮಿಕ ವಿಧಿ ವಿಧಾನಗಳಲ್ಲಿ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಅಧಿಕಾರಿ ಕೆ.ಎಂ.ಸುಬ್ರಹ್ಮಣ್ಯ, ಮಾಜಿ ಮೊಕ್ತೇಸರ ಶಶಿಧರ ರಾವ್ ಬೊಳಿಕ್ಕಲ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಪ್ರಕಾಶ್ ಆಳ್ವ ಇಳಂತಾಜೆ, ಶರತ್ ಕುಮಾರ್ ಮಾಡಾವು, ಚಂದ್ರಹಾಸ ರೈ ಇಳಂತಾಜೆ, ದೇವಣ್ಣ ನಾಯ್ಕ, ಬೇಬಿ ಪೂಜಾರಿ ದೇರ್ಲ, ಶ್ರೀಮತಿ, ಗ್ರಾಪಂ ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ, ಪ್ರೀತಂ ಪಳ್ಳತ್ತಡ್ಕ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.