Breaking News

ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಅಯೋಧಯಲ್ಲಿ ನಡೆದ ಭೂಮಿ ಪೂಜಾನಾ ಕಾರ್ಯಕ್ರಮದ ನೇರಪ್ರಸಾರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಂದ ಇಂದು ನಡೆಯುವ ಭೂಮಿ ಪೂಜಾನಾ ಕಾರ್ಯಕ್ರಮದ ನೇರ ಪ್ರಸಾರವನ್ನು ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಯೋಜಿಸಲಾಗಿತ್ತು.

1992ರ ಅಯೋಧ್ಯ ಕರಸೇವೆಯಲ್ಲಿ ಭಾಗೀದಾರರಾದ ಕೃಷ್ಣಭಟ್ ಕೋಡಪದವು ಅವರು ದೀಪ ಪ್ರಜ್ವಲನೆಯನ್ನು ನೆರವೇರಿಸಿ ತಮ್ಮ ಅಂದಿನ ಅನುಭವವನ್ನು ಸ್ವವಿವರವಾಗಿ ಹಂಚಿಕೊಂಡರು. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಪಾಲಿಟೆಕ್ನಿಕ್‌ನ ಸಂಚಾಲಕರಾದ ಮಣಿಲ ಮಹಾದೇವ ಶಾಸ್ತ್ರಿ, ಪ್ರಾಚಾರ್ಯರಾದ ಗೋಪಿನಾಥ ಶೆಟ್ಟಿ, ಹಾಗೂ ಉದ್ಯೋಗ ನೈಪುಣ್ಯ ತರಬೇತಿಯ ಸಂಪನ್ಮೂಲ ವ್ಯಕ್ತಿಗಳು, ಶಿಬಿರಾರ್ಥಿಗಳು ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.