ವಿವೇಕಾನಂದ ವಸತಿ ನಿಲಯದಲ್ಲಿ ಭಜನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಭೂಮಿ ಪೂಜೆ ಕಾರ್ಯ ನಡೆಯುತ್ತಿದ್ದಂತೆ ವಿವೇಕಾನಂದ ವಸತಿ ನಿಲಯದಲ್ಲಿ ಭೂಮಿ ಪೂಜೆ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಣೆ ಮತ್ತು ಭಜನೆ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಚ್ಚುತ ನಾಯಕ್ ಅವರು ಆಯೋಧ್ಯಾ ವಿಚಾರವಾಗಿ ಮಾತನಾಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.