Breaking News

ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಭೂಮಿ ಪೂಜೆ : ಅರಿಯಡ್ಕ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ಸಂಕೀರ್ತನೆ

Puttur_Advt_NewsUnder_1
Puttur_Advt_NewsUnder_1

ಅರಿಯಡ್ಕ: ಅಯೋಧ್ಯೆಯಲ್ಲಿ ನಡೆದ ಶ್ರೀ ರಾಮ ಮಂದಿರಕ್ಕೆ ಶಿಲಾನ್ಯಾಸದ ಶುಭ ಸಂದರ್ಭದಲ್ಲಿ ಕೌಡಿಚ್ಚಾರು ಅರಿಯಡ್ಕ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಸಂಘ ಪರಿವಾರದ ನೇತೃತ್ವದಲ್ಲಿ ವಿಶೇಷ ಭಜನಾ ಸಂಕೀರ್ತನೆ ನಡೆಯಿತು.

ನಂತರ 1992ರಲ್ಲಿ ಕರಸೇವೆಯಲ್ಲಿ ಪಾಲ್ಗೊಂಡ ಶಂಕರ ಮೂಲ್ಯ ಭಜನಾ ಮಂದಿರದ ವಠಾರದಲ್ಲಿ ತೆಂಗಿನ ಗಿಡ ನೆಟ್ಟರು.ಭಾ.ಜ.ಪ ಅರಿಯಡ್ಕ ,ಹಿಂದೂ ಜಾಗರಣಾ ವೇದಿಕೆ ಕೌಡಿಚ್ಚಾರು ಘಟಕ, ಶಾಖಾ ಮಲೆ ಘಟಕ,ಸಮಸ್ತ ಹಿಂದೂ ಬಾಂಧವರ ಪರವಾಗಿ ಶಂಕರ ಮೂಲ್ಯ ರವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಸಂಘ ಪರಿವಾರದ ಸದಸ್ಯರು, ಸಾರ್ವಜನಿಕ ಬಂಧುಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.