ಆ.10ರಂದು ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಆ.10ರಂದು ಸೋಮಾವಾರದಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ತನ್ನ ಫೇಸ್ ಬುಕ್ ಖಾತೆಯಲ್ಲಿ ಸ್ಪಷ್ಟಪಡಿಸಿರುವ ಸುರೇಶ್ ಕುಮಾರ್ ಅವರು ಮಧ್ಯಾಹ್ನ ಮೂರು ಗಂಟೆಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದಿದ್ದಾರೆ.

 

About The Author

Related posts

1 Comment

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.