ಇಚ್ಲಂಪಾಡಿ: ಕಾಂಕ್ರೀಟ್ ರಸ್ತೆ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಕೌಕ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಚ್ಲಂಪಾಡಿ ಗ್ರಾಮದ ಅಲೆಕ್ಕಿ-ಕಲರ್ಬ ರಸ್ತೆಗೆ ನಡೆದ ಕಾಂಕ್ರಿಟೀಕರಣ ಕಾಮಗಾರಿಯನ್ನು ಜಿ.ಪಂ.ಸದಸ್ಯ ಸರ್ವೋತ್ತಮ ಗೌಡರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಾ.ಪಂ.ಸದಸ್ಯರಾದ ಕೆ.ಟಿ. ವಲ್ಸಮ್ಮ, ಕೌಕ್ರಾಡಿ ಗ್ರಾ.ಪಂ.ಮಾಜಿ ಸದಸ್ಯರಾದ ಮಾಧವ, ಗಿರೀಶ್ ಕುಮಾರ್, ಮಂಜು, ಆಂಟೋನಿ, ನೆಲ್ಯಾಡಿ ಗ್ರಾ.ಪಂ.ಮಾಜಿ ಸದಸ್ಯ ಅಬ್ರಹಾಂ ಕೆ.ಪಿ., ಸ್ಥಳೀಯರಾದ ಐಸಕ್, ಬಾಲಕೃಷ್ಣ ಆಲೆಕ್ಕಿ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.