Breaking News

ನೆರೆ, ಭೂ ಕುಸಿತ ಸಾಧ್ಯತೆ| ಉಪ್ಪಿನಂಗಡಿ, ಹಿರೇಬಂಡಾಡಿ, ನೆಕ್ಕಿಲಾಡಿ, ಬೆಳ್ಳಿಪ್ಪಾಡಿ, ಬಜತ್ತೂರು, ಪುತ್ತೂರು ಕಸಬದಲ್ಲಿ ಹೈ ಅಲರ್ಟ್

Puttur_Advt_NewsUnder_1
Puttur_Advt_NewsUnder_1
  • 102 ಅತೀ ಸೂಕ್ಷ್ಮ ಗ್ರಾಮಗಳಲ್ಲಿ ವಿಪತ್ತು ನಿರ್ವಹಣಾ ಪಡೆ ಸನ್ನದ್ಧ

ಪುತ್ತೂರು: ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನೆರೆ, ಭೂ ಕುಸಿತ ಉಂಟಾಗಬಹುದಾದ ಗ್ರಾಮಗಳನ್ನು ದ.ಕ. ಜಿಲ್ಲಾಡಳಿತ ಗುರುತಿಸಿದೆ. ಜಿಲ್ಲೆಯ 102 ಗ್ರಾಮಗಳನ್ನು ಅತೀ ಸೂಕ್ಷ್ಮ ಪ್ರದೇಶಗಳು ಎಂದು ಗುರುತಿಸಲಾಗಿದೆ.

ಇದರಲ್ಲಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಹಿರೇಬಂಡಾಡಿ,34 ನೆಕ್ಕಿಲಾಡಿ, ಬೆಳ್ಳಿಪ್ಪಾಡಿ, ಬಜತ್ತೂರು ಮತ್ತು ಪುತ್ತೂರು ಕಸಬಾ ಪ್ರದೇಶ ಸೇರಿದೆ. ಈ ಗ್ರಾಮ ವ್ಯಾಪ್ತಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು ಅಗತ್ಯ ತುರ್ತು ಕ್ರಮ ಹಾಗೂ ಮುನ್ನೆಚ್ಚರಿಕೆ ವಹಿಸಲು ವಿಪತ್ತು ನಿರ್ವಹಣ ಯೋಜನೆ ಅನುಷ್ಠಾನಕ್ಕೆ ಗ್ರಾಮ ಪಂಚಾಯತ್ ವಿಪತ್ತು ನಿರ್ವಹಣಾ ಸಮಿತಿ ಸನ್ನದ್ಧವಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.