ಜನಪದ ಗೀತಾ ಗಾಯನ: ಕಲ್ಲುಗುಡ್ಡೆ ಅನುಪಮ್ ಪ್ರಥಮ

Puttur_Advt_NewsUnder_1
Puttur_Advt_NewsUnder_1

ಕಡಬ: ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜು ವತಿಯಿಂದ ಆಯೋಜಿಸಲಾದ ಕನಸುಗಳು ನಿಮ್ಮ ಕನಸುಗಳಿಗೆ ನಮ್ಮ ವೇದಿಕೆ ಕಾರ್ಯಕ್ರಮದ ಜಾನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯ ವಿದ್ಯಾರ್ಥಿ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಅನುಪಮ್ ಕೆ. ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯು ಆನ್ ಲೈನ್ ಮೂಲಕ ನಡೆದಿದೆ. ಅನುಪಮ್ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಅಪ್ಪೆಜಕ್ಕೆಲ್ ಮುಖ್ಯ ಶಿಕ್ಷಕರಾದ ಆನಂದ ಕೆ. ಹಾಗೂ ಪ್ರೇಮಾ ದಂಪತಿ ಪುತ್ರ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.