Breaking News

ಎಸ್.ಎಸ್.ಎಲ್.ಸಿ.ಯಲ್ಲಿ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಗೆ 98% ಫಲಿತಾಂಶ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ೨೦೧೯-೨೦ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಗೆ ೯೮% ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ ೫೪ ವಿದ್ಯಾರ್ಥಿಗಳ ಪೈಕಿ 6 ಮಂದಿ ೬೦೦ಕ್ಕೂ ಅಧಿಕ ಅಂಕವನ್ನು ಪಡೆದಿರುತ್ತಾರೆ. ಉಳಿದಂತೆ ೧೬ ವಿದ್ಯಾರ್ಥಿಗಳು ಶೇಕಡಾ ೯೦ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ. ೧೯ ವಿದ್ಯಾರ್ಥಿಗಳು ಶೇಕಡಾ ೮೦ಕ್ಕಿಂತ ಅಧಿಕ ಅಂಕಗಳನ್ನು ಪಡೆದುಕೊಂಡಿದ್ದಾರೆ. ೧೮ ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಣಮ್ಯ ಶೆಟ್ಟಿಯವರು ೬೧೩ ಅಂಕವನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಉಳಿದಂತೆ ಪ್ರತೀಕಾ(೬೧೧), ಆಶ್ಲೇಶ್ ಕೆ.(೬೦೮), ಎಂ.ಎಸ್. ದಿಪಾಲಿ(೬೦೬), ಸಂಜನಾ ರೈ(೬೦೫), ತ್ರಿಶಾ(೬೦೪) ಅಂಕವನ್ನು ಪಡೆದಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.