ಪಿಎಫ್ಐ ಸಂಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳಾರೋಪ| ಕಾವೂರಿನ ಮಹೇಶ್ ಎಂಬವರ ವಿರುದ್ಧ ಪೊಲೀಸರಿಗೆ ದೂರು

Puttur_Advt_NewsUnder_1
Puttur_Advt_NewsUnder_1
ಪುತ್ತೂರು: ನಗರದ ಬೀರಮಲೆ ಗುಡ್ಡದಲ್ಲಿ ಇತ್ತೀಚೆಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಪ್ರಕರಣದಲ್ಲಿ ಯುವಕರ ಬಂಧನಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದವರು ಪಿಎಫ್ಐ ಕಾರ್ಯಕರ್ತರೆಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪ್ರಚಾರ ನಡೆಸಿ ಸಂಘಟನೆಯ ವರ್ಚಸ್ಸಿಗೆ ಧಕ್ಕೆ ತಂದು ಪ್ರಕರಣವನ್ನು ಹಿಂದು-ಮುಸ್ಲಿಂ ಎಂದು ವಿಭಾಗಿಸಿ ಕೋಮು ಧ್ವೇಷವನ್ನು ಹರಡಿಸಿದ ಮಂಗಳೂರು ಸಮೀಪದ ಕಾವೂರಿನ ಮಹೇಶ್ ಎಂಬಾತನ ವಿರುದ್ಧ ಪಾಪ್ಯುಲರ್ ಫ್ರಂಟ್ ಕಾರ್ಯಕರ್ತ ಬಾತಿಶ್ ಬಡಕ್ಕೋಡಿ ಎಂಬವರು ಪುತ್ತೂರು ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಕೂಡಲೇ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಠಾಣಾಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.