ಮಿತ್ತೂರು ಫ್ರೆಂಡ್ಸ್ ಕ್ಲಬ್ ವತಿಯಿಂದ ಕಿಟ್ ವಿತರಣೆ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಿತ್ತೂರು ಫ್ರೆಂಡ್ಸ್ ಕ್ಲಬ್‌ನ ಆಶ್ರಯದಲ್ಲಿ ಮಿತ್ತೂರು ಗುರುನಿಲಯದ ವೇದಮೂರ್ತಿ ತಿರುಮಲೇಶ್ವರ ಭಟ್ ರವರ ಪೌರೋಹಿತ್ವದಲ್ಲಿ ಗಣಪತಿ ಹವನ ನಡೆಯಿತು. ಬಳಿಕ ಇತ್ತೀಚೆಗೆ ನಿಧನರಾದ ಗಣೇಶ್ ಪೂಜಾರಿ ಮಿತ್ತೂರುರವರ ಮನೆಗೆ ತೆರಳಿ ಅಕ್ಕಿ ಸಹಿತ ದಿನಸಿ ಸಾಮಾಗ್ರಿಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಯಂ. ಸುಧೀರ್ ಕುಮಾರ್ ಶೆಟ್ಟಿ, ಈಶ್ವರ ಗೌಡ, ವಸಂತ ಪೂಜಾರಿ, ವಸಂತ ಅಮೀನ್, ವೆಲೇರಿಯನ್ ಡಿಸೋಜ, ಗಂಗಾಧರ ಸುವರ್ಣ, ಈಶ್ವರ ಅಮೀನ್, ಹೊನ್ನಪ್ಪ ಪೂಜಾರಿ, ಅಶೋಕ್, ಸತೀಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.