ಪುತ್ತೂರು ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ

Puttur_Advt_NewsUnder_1
Puttur_Advt_NewsUnder_1

ಆಲಂಕಾರು: ಪುತ್ತೂರು ಲಯನ್ಸ್ ಕ್ಲಬ್ ವತಿಯಿಂದ ಶ್ರೀರಾಮಕುಂಜೇಶ್ವರ ಸಂಸ್ಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಪುತ್ತೂರು ಲಯನ್ಸ್ ಕ್ಲಬ್ ಅದ್ಯಕ್ಷ ರಾಜೇಶ್ ಶೆಟ್ಟಿ ಸಂಪ್ಯಾಡಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ವಿವಿಧ ಬಗೆಯ ಗಿಡಗಳನ್ನು ಶಾಲಾ ವಠಾರದಲ್ಲಿ ನೆಡಲಾಯಿತು. ಈ ಸಂಧರ್ಭದಲ್ಲಿ ಶಾಲಾ ಸಂಚಾಲಕರಾದ ನಾರಾಯಣ ಭಟ್ ಟಿ, ಮುಖ್ಯೋಪಾದ್ಯಯರಾದ ಸುಶೀಲಾ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಕೇಶವ ನಾಯ್ಕ್, ಕೋಶಾಧಿಕಾರಿ ರಾಜೇಶ್.ಬಿ, ನಿರ್ದೇಶಕರಾದ ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಶಾಲಾ ಬೋದಕ ವರ್ಗದ ಸಂಧ್ಯಾ.ಎಂ, ನಿರ್ಮಲದೇವಿ, ರೇಖಾ ಎಸ್, ವೀರಪ್ಪ, ಹಾಗೂ ಶಾಲಾ ವಿದ್ಯಾರ್ಥಿಗಳು ಸಹಕರಿಸಿದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.