Breaking News

ಬಿಳಿನೆಲೆ ಪ್ರೌಢ ಶಾಲಾ ವಿದ್ಯಾರ್ಥಿ ನಿ ಊರ್ವೀಯವರಿಗೆ ಕಡಬ ಬ್ಲಾಕ್‌ ಕಾಂಗ್ರೆಸ್ ನಿಂದ ಅಭಿನಂದನೆ

Puttur_Advt_NewsUnder_1
Puttur_Advt_NewsUnder_1

ಕಡಬ:2019-20ನೇಸಾಲಿನ. ಯಸ್ ಯಸ್ ಯಲ್ ಸಿ ಪರೀಕ್ಷೆ ಯಲ್ಲಿ 625 ರಲ್ಲಿ 618 ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ ಬಿಳಿನೆಲೆ ಶ್ರೀ ಗೋಪಾಲ  ಕ್ರಷ್ಣ ಪ್ರೌಢ ಶಾಲಾ ವಿದ್ಯಾರ್ಥಿ ನಿ ಕು. ಊರ್ವೀ ಯವರನ್ನು ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆ. 11_ರಂದು ಅವರ ಮನೆಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.


ಕಡಬ ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಗಣೇಶ್ ಗೌಡ ಕೈಕುರೆ, ಕಡಬ ಜಿ.ಪಂ. ಸದಸ್ಯ ಪಿ ಪಿ ವರ್ಗೀಸ್ ರವರು ಶಾಲು ಹೊದಿಸಿ ಹಾರ ಹಾಕಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಜಲ್ಲಾ ಯುವ ಕಾಂಗ್ರೆಸ್ ಮುಖಂಡ ಪಝಲ್ ಕೋಡಿಂಬಾಳ‌, ಡಿ ಸಿ ಸಿ ಸದಸ್ಯೆನೀಲಾವತಿ ಶಿವರಾಮ, ಸುಳ್ಯ ವಿದಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಶೆಟ್ಟಿ ಕಡಬ, ಯುವ ಕಾಂಗ್ರೆಸ್ ಮುಖಂಡ ಸತೀಶ್ ನಾಯ್ಕ್ ಮೇಲಿನಮನೆ,  ಎ ಪಿ ಯಂ ಸಿ ಮಾಜಿ ನಿರ್ದೇಶಕ ರಾಮಕೃಷ್ಣ,  ಹೊಳ್ಳಾರು ಕಡಬ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಜಿ ಕೆ ಯಂ ಹನೀಪ್ ಕಡಬ, ಬ್ಲಾಕ್ ಯುವ ಕಾಂಗ್ರೆಸ್ ಅದ್ಯಕ್ಷ ಆಭಿಲಾಶ್ ಪಿ. ಕೆ., ಕಡಬ ವರ್ತಕ ಸಂಘದ ಅದ್ಯಕ್ಷ ಶಿವರಾಮ ಯಂ ಯಸ್, ಕಿಶೋರ್ ಕುಮಾರ್ ಹೊಳ್ಳಾರು ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯ ತಂದೆ ಗೋಪಾಲಕೃಷ್ಣ ಭಟ್ ಹಾಗೂ ತಾಯಿ ವಿದ್ಯಾ ತಮ್ಮ ಪುತ್ರಿ ಊರ್ವಿಳನ್ನು ಪ್ರೋತ್ಸಾಹಿಸಿ ಸನ್ಮಾನಿಸಿ ಗೌರವಿಸಿದಕ್ಕೆ ಕ್ರತಜ್ಞತೆಯನ್ನು ಸಲ್ಲಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.