ಆ.17: ಬನ್ನೂರು ಗ್ರಾಮ ಪಂಚಾಯತ್‌ನಲ್ಲಿ ಉಚಿತ ರ್‍ಯಾಪಿಡ್ ಟೆಸ್ಟ್ ಶಿಬಿರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಉಪ್ಪಿನಂಗಡಿ ಆರೋಗ್ಯ ಇಲಾಖೆ ವತಿಯಿಂದ ಆ.17ರಂದು ಬೆಳಿಗ್ಗೆ 10.30ರಿಂದ ಕೊರೋನಾ ಉಚಿತ ರ್‍ಯಾಪಿಡ್ ಟೆಸ್ಟ್ ಶಿಬಿರ ಬನ್ನೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.