ಕೋಡಿಂಬಾಡಿಯಲ್ಲಿ ಕೋವಿಡ್ ಟೆಸ್ಟ್

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊರೊನಾ ವೈರಸ್ ಸಮುದಾಯಕ್ಕೆ ಹರಡುವುದನ್ನು ತಡೆಗಟ್ಟುವುದಕ್ಕಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೋವಿಡ್ ಟೆಸ್ಟ್ ನಡೆಸಲು ಸರಕಾರ ಆದೇಶ ನೀಡಿರುವ ನಿಟ್ಟಿನಲ್ಲಿ ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎರಡನೇ ಹಂತದ ಕೋವಿಡ್ ಟೆಸ್ಟ್ ಆ. 14ರಂದು ಬೆಳಿಗ್ಗೆ 10.30ರಿಂದ 1 ಗಂಟೆಯವರೆಗೆ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.

ಕೋಡಿಂಬಾಡಿ ಮತ್ತು ಬೆಳ್ಳಿಪ್ಪಾಡಿ ಗ್ರಾಮದ ಸಾರ್ವಜನಿಕರು ಕೋವಿಡ್ ಪರೀಕ್ಷೆಯಲ್ಲಿ ಭಾಗವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.