ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಫಾತಿಮತ್ ಮನೀಶಾರವರಿಗೆ ಸನ್ಮಾನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: 2019-20ನೇ ಸಾಲಿನ S.S.L.C ಪರೀಕ್ಷೆಯಲ್ಲಿ 586 ಅಂಕದೊಂದಿಗೆ ತೇರ್ಗಡೆ ಹೊಂದಿದ ಮರ್ಹೂಂ ಮುಹಮ್ಮದ್ ಹಾರಾಡಿ (ಮಹಾವೀರ) ಅವರ ಪುತ್ರಿ ಫಾತಿಮತ್ ಮನೀಶಾ ಅವರಿಗೆ SDPI ಬನ್ನೂರು ವತಿಯಿಂದ ಸನ್ಮಾನ ನಡೆಯಿತು. ಈ ಸಂದರ್ಭದಲ್ಲಿ ಪುತ್ತೂರು ನಗರಸಭಾ ಸದಸ್ಯೆ, ವಿಮೆನ್ ಇಂಡಿಯಾ ಮೂವ್ಮೆಂಟ್ ಅಧ್ಯಕ್ಷರೂ ಆದ ಫಾತಿಮತ್ ಝೋಹ್ರಾ, ಸಾಬಿರ್ ಬನ್ನೂರು, ಶರೀಫ್ ಬನ್ನೂರು,  ಸಿರಾಜ್ ಬನ್ನೂರು  ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.