ನಿಡ್ಪಳ್ಳಿ ಶಾಲೆಯಲ್ಲಿ 74 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1
ನಿಡ್ಪಳ್ಳಿ:  ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ನಿಡ್ಪಳ್ಳಿಯಲ್ಲಿ 74 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾಭಿವೃದ್ದಿ ಸಮಿತಿಯ ಮಾಜಿ  ಅಧ್ಯಕ್ಷ ಚಂದ್ರಶೇಖರ ಪ್ರಭು ರವರು ಧ್ವಜಾರೋಹಣ ಮಾಡುವುದರ ಮೂಲಕ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಗುರು ಉದಯ ಕುಮಾರ್ ,ಸಹ ಶಿಕ್ಷಕರಾದ ಶಾರದಾ, ಸರಸ್ವತಿ, ಹೇಮಾ, ಗೌರವ ಶಿಕ್ಷಕಿ ಸುಮ, ಪಾಣಾಜೆ ಸಿ.ಎ ಬ್ಯಾಂಕ್ ಸಿಬ್ಬಂದಿ ಪದ್ಮನಾಭ ಕುಲಾಲ್ , ಅಂಗನವಾಡಿ ಕಾರ್ಯಕರ್ತೆ ಜಯಂತಿ, ಸಹಾಯಕಿ ಜಯಲಕ್ಷ್ಮೀ, ಎಸ್.ಡಿ.ಎಂ.ಸಿ ಸದಸ್ಯರು ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.