Breaking News

ಕಡಬ ತಾಲೂಕು ಕಚೇರಿಯಲ್ಲಿ 74ನೇ ಸ್ವಾತಂತ್ರ್ಯೋತ್ಸವ ಆಚರಣೆ

Puttur_Advt_NewsUnder_1
Puttur_Advt_NewsUnder_1

ಕಡಬ:  ತಾಲೂಕು ಕಚೇರಿಯಲ್ಲಿ ತಾಲೂಕು ದಂಡಾಧಿಕಾರಿ ಜಾನ್ ಪ್ರಕಾಶ್ ರೋಡ್ರಿಗಸ್ ಧ್ವಜಾರೋಹಣ ನಡೆಸಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಮಾಡಿ ಬಳಿಕ ನಡೆದ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಡಬ ಜಿ ಪಂ ಸದಸ್ಯ ಪಿ ಪಿ ವರ್ಗೀಸ್ ಅದ್ಯಕ್ಷ ತೆ ವಹಿಸಿದ್ದರು. ಮಾಜಿ ಜಿ ಪಂ ಸದಸ್ಯ ಹಾಜಿ ಸಯ್ಯದ್ ಮೀರಾ ಸಾಹೇಬ್, ತಾಲೂಕು ಪಂ ಸದಸ್ಯ ರಾದ ಗಣೇಶ್ ಗೌಡ ಕೈಕುರೆ, ಕೆ ಟಿ ವಲ್ಸಮ್ಮ. ಪಝಲ್ ಕೋಡಿಂಬಾಳ, ಎ ಪಿ ಯಂ ಸಿ ಸದಸ್ಯೆ ಪುಲಸ್ಯ ರೈ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ವೇದಿಕೆಯಲ್ಲಿ ಕಡಬ ಮೆಸ್ಕಾಂ ಉಪವಿಬಾಗದ ಸಹಾಯಕ ಇಂಜಿನಿಯರ್ ಸಜಿಕುಮಾರ್ ಕಡಬ, ಸಮುದಾಯದ ಆಡಳಿತ ವೈದ್ಯಾಧಿಕಾರಿ ಡಾ. ಸುಚಿತ್ರಾ ರಾವ್, ಕಡಬ ಠಾಣಾ ಸಬ್ಇನ್ಸ್ ಪೆಕ್ಟರ್ ರುಕ್ಮ ನಾಯ್ಕ, ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ದೀಪಕ್‌, ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅರುಣ್ ಕೆ ಕಡಬ ತಾಲೂಕು ಪಂಚಾಯತ್ ಯೋಜನಾಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ ಮೊದಲಾದವರು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.