ಕೆಮ್ಮಾಯಿ ಶ್ರೀ ವಿಷ್ಣು ಯುವಕ ಮಂಡಲ(ರಿ) ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು:  74ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಕೆಮ್ಮಾಯಿಯಲ್ಲಿ ಆಚರಿಸಲಾಯಿತು.  ಸಾಹಿತಿ ,ನಿವೃತ್ತ ಬ್ಯಾಂಕ್ ಉದ್ಯೋಗಿ  ವರ್ಕ್ ಗೋಪಾಲಕೃಷ್ಣ ಆಚಾರ್ ದ್ವಜಾರೋಹಣ ಕಾರ್ಯಕ್ರಮವು ವನ್ನು ನೆರವೇರಿಸಿದರು.

ಯುವಕ ಮಂಡಲದ ಅಧ್ಯಕ್ಷ ಅಣ್ಣಿ ಪೂಜಾರಿ ಸ್ವಾಗತಿಸಿ , ಪ್ರಶಾಂತ್ ಕೆಮ್ಮಾಯಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವುಹಾನ್ ನಲ್ಲಿ ಪ್ರಾಣತ್ಯಾಗ ಮಾಡಿದ ವೀರಯೋಧರ ಆತ್ಮಕ್ಕೆ ಶಾಂತಿ ಸಿಗಲು ಮೌನ ಪ್ರಾರ್ಥನೆ ಮಾಡಲಾಯಿತು. ಯುವಕ ಮಂಡಲ ಗೌರವ ಅಧ್ಯಕ್ಷರಾದ ಅಶೋಕ್ ಗೌಡ ಉಪಸ್ಥರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.