Breaking News

ಕೊಂಬಾರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ಕಡಬ: ಕೊಂಬಾರು ಗ್ರಾಮಪಂಚಾಯತ್‌ನಲ್ಲಿ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡರವರು ಧ್ವಜಾರೋಹಣ ನೆರವೇರಿಸಿದರು. ಗ್ರಾ.ಪಂ.ಮಾಜಿ ಅಧ್ಯಕ್ಷ ಅಜಿತ್ ಎಸ್, ಸದಸ್ಯರಾದ ಪುರುಷೋತ್ತಮ್, ಮಧುಸೂದನ್, ಲಲಿತಾ, ರುಕ್ಮಿಣಿ ಹಾಗೂ ಗ್ರಾ.ಪಂ.ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗಂಧಗಿ ಮುಕ್ತ ಭಾರತ ಕಾರ್ಯಕ್ರಮದ ಸ್ವಚ್ಚ ಮೇವ ಜಯತೆ ಪ್ರತಿಜ್ಞಾ ವಿಧಿ ಮಾಡಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.