ಇಚ್ಲಂಪಾಡಿ: ಬೀಡುಬೈಲು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಕೌಕ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಚ್ಲಂಪಾಡಿ ಗ್ರಾಮದ ಬೀಡಬೈಲು ಅಂಗನವಾಡಿ ಕೇಂದ್ರದಲ್ಲಿ ೭೪ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

ತಾ.ಪಂ.ಸದಸ್ಯೆ ಕೆ.ಟಿ.ವಲ್ಸಮ್ಮರವರು ಧ್ವಜಾರೋಹಣ ನೆರವೇರಿಸಿದರು. ಅಂಗನವಾಡಿ ಶಿಕ್ಷಕಿ ಸಾಲಿ, ಸಹಾಯಕಿ ಚಂದ್ರಾವತಿ, ಕೌಕ್ರಾಡಿ ಗ್ರಾ.ಪಂ.ಮಾಜಿ ಸದಸ್ಯೆ ಮೋಹಿನಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.