ಆಲಂಕಾರು ಗ್ರಾ.ಪಂ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ಆಲಂಕಾರು: ಆಲಂಕಾರು ಗ್ರಾಮ ಪಂಚಾಯತ್ ನಲ್ಲಿ ಧ್ವಜರೋಹಣವನ್ನು ತಾ.ಪಂ ಸದಸ್ಯರಾದ ತಾರಾ.ಕೆ ಧ್ವಜರೋಹಣ ಮಾಡಿ ಶುಭಹಾರೈಸಿದರು,ಪಂಚಾಯತ್ ಅಬಿವೃದ್ದಿ ಅಧಿಕಾರಿ ಜಗನ್ನಾಥ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ವಸಂತ ಶೆಟ್ಟಿ ಧನ್ಯವಾದ ಸಮರ್ಪಿಸಿದರು.ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.