Breaking News

ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಚರಿಸಲಾದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ| ಮುಶಾಕಿರ್ ಹುಸೇನ್ ನೆರವೇರಿಸಿದರು.

ಕಾರ‍್ಯಕ್ರಮದಲ್ಲಿ ಆಸ್ಪತ್ರೆಯ ವೈದ್ಯೆ ಡಾ| ಝರಿನಾ, ನೇತ್ರಾಧಿಕಾರಿ ಶಾಂತರಾಜ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಭರತೇಶ್ ಸ್ವಾಗತಿಸಿ, ಗಾಯತ್ರಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.