ಆರೆಲ್ತಡಿ ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಆರೆಲ್ತಡಿ  ದ. ಕ. ಜಿ. ಪಂ. ಕಿ. ಪ್ರಾ. ಶಾಲೆಯಲ್ಲಿ  ಗ್ರಾಮ ಪಂಚಾಯತ್ ಸದಸ್ಯರುಗಳಾದ ಪ್ರಕಾಶ್ ಕುದ್ಮನಮಜಲು, ರಾಜೀವಿ ವಿಠಲ ಶೆಟ್ಟಿ ಕೆಡೆಂಜಿ, ಅಂಗನವಾಡಿ ಕಾರ್ಯಕರ್ತೆ ಮಮತಾ, ಸಹಾಯಕಿ ಜಯಂತಿ, ಎಸ್ಡಿಎಂಸಿ ಸದಸ್ಯರು ಹಾಗೂ ಊರವರ ಉಪಸ್ಥಿತಿಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಕಾಶ್ ಕುದ್ಮನಮಜಲು ಧ್ವಜಾರೋಹಣಗೈದರು. ಮುಖ್ಯಗುರು ಜಗನ್ನಾಥ ಎಸ್ ಸ್ವಾಗತಿಸಿ, ಸಹಶಿಕ್ಷಕ ಶ್ರೀಕಾಂತ್ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.