ಮುಕ್ವೆ ಹಿ. ಪ್ರಾ. ಶಾಲೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಮುಕ್ವೆ ಸ.ಉ. ಹಿ ಪ್ರಾಥಮಿಕ ಶಾಲೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿಡ್ 19 ನಿಯಮಾನುಸಾರ ಅತ್ಯಂತ ಸರಳವಾಗಿ ಆಚರಿಸಲಾಯಿತು. ಎಸ್ಡಿಎಂಸಿ ಅಧ್ಯಕ್ಷ ಮುಬೀನ್ ಸಾಹೇಬ್ ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ನರಿಮೊಗರು ಕ್ಲಸ್ಟರಿನ ಸಿ.ಆರ್.ಪಿ ಚರಣ್ ಕುಮಾರ್ ಪಿ, ಎಸ್.ಡಿ.ಎಂ.ಸಿ ಸದಸ್ಯರು, ಅಂಗನವಾಡಿ ಸಿಬ್ಬಂದಿಗಳು, ಶಿಕ್ಷಕ ವೃಂದದವರು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಪುಷ್ಪ ಕುಮಾರಿ ಸ್ವಾಗತಿಸಿ ವೇದಾವತಿ ವಂದಿಸಿದರು

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.