ಕೊಂಬೆಟ್ಟು ಪ.ಪೂ. ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗ ಕೊಂಬೆಟ್ಟು ಪುತ್ತೂರು ಇಲ್ಲಿ ೭೪ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು. ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿರವ ಶಾಸಕ ಸಂಜೀವ ಮಠಂದೂರುರವರು ಧ್ವಜರೋಹಣ ನೆರವೇರಿಸಿ ಶುಭಹಾರೈಸಿದರು. ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷರ, ನಗರ ಸಭಾ ಸದಸ್ಯ ಪಿ.ಜಿ ಜಗನ್ನೀವಾಸ ರಾವ್. ಕಾಲೇಜಿನ ಪ್ರಾಂಶುಪಾಲ ಸುರೇಶ್ ಎನ್. ಕೆ ಸಂದರ್ಭೋಚಿತವಾಗಿ ಮಾತನಾಡಿದರು. ಎನ್.ಸಿ.ಸಿ ಅಧಿಕಾರಿ ಗ್ರೆಗೊರಿ ರೋನಿ ಪಾಯಸ್ ಸ್ವಾಗತಿಸಿ ಪೆರೇಡ್ ನಡೆಸಿ ಕೊಟ್ಟರು. ಉಪಪ್ರಾಂಶುಪಾಲೆ ಮರ್ಸಿ ಮಮತಾ ಮೋನಿಸ್ ಶುಭ ಹಾರೈಸಿದರು. ಉಪನ್ಯಾಸಕರಾದ ಈಶ್ವರ್ ಭಟ್ ವಂದಿಸಿದರು. ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ಪ್ರೌಢಶಾಲಾ ವಿಭಾಗದ ಅಧ್ಯಾಪಕ ವೃಂದ ಮತ್ತು ಸಿಬ್ಬಂದಿ ವರ್ಗ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.