ವಿಠಲ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ  ಶಾಲೆಯಲ್ಲಿ ಸ್ವಾತಂತ್ರೋತ್ಸವ

Puttur_Advt_NewsUnder_1
Puttur_Advt_NewsUnder_1


ವಿಟ್ಲ: ವಿಠಲ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ  ಶಾಲೆಯಲ್ಲಿ ವಿಠಲ ಜೇಸಿಸ್ ಎಜುಕೇಶನ್ ಸೊಸೈಟಿ ಉಪಾಧ್ಯಕ್ಷರಾದ ಶ್ರೀಧರ ಶೆಟ್ಟಿ ಯವರು ಧ್ವಜಾರೋಹಣಗೈದರು. ಜತೆ ಕಾರ್ಯದರ್ಶಿ ಶ್ರೀಪ್ರಕಾಶ್ ಕುಕ್ಕಿಲ, ಪ್ರಾಂಶುಪಾಲ ಜಯರಾಮ್ ರೈ ಹಾಗೂ ಆಡಳಿತಾಧಿಕಾರಿ ರಾಧಾಕೃಷ್ಣ. ಎ ಉಪಸ್ಥಿತರಿದ್ದರು. ಶಿಕ್ಷಕಿ ನಮಿತಾ ಕಾರ್ಯಕ್ರಮ ನಿರೂಪಿಸಿ  ವಂದಿಸಿದರು. ದೈಹಿಕ ಶಿಕ್ಷಕ ಭಾನುಪ್ರಕಾಶ್ ಸಹಕರಿಸಿದರು.


ಈ ವರ್ಷದ ಸ್ವಾತಂತ್ರೋತ್ಸವದ ಸಂಭ್ರಮವನ್ನು  ಶಾಲೆಯಲ್ಲಿ ಸಂಭ್ರಮಿಸಲಾಗದ ವಿದ್ಯಾರ್ಥಿಗಳು  ತಮ್ಮ ಮನೆಗಳಲ್ಲಿ ಇದ್ದುಕೊಂಡು, ಮಾಸ್ಕ್ ಹಂಚಿಕೆ, ಸ್ಥಳೀಯ ಸ್ವಾತಂತ್ರ್ಯ ಯೋಧರ ಬಗೆಗಿನ ನೆನಪುಗಳ ಹಂಚಿಕೆ ಮಾಡುತ್ತಾ ವಿಭಿನ್ನ ರೀತಿಯಲ್ಲಿ ಆಚರಿಸಿಕೊಂಡರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.