Breaking News

ಬನ್ನೂರು ಚರ್ಚ್‌ನಲ್ಲಿ ಸ್ವಾತಂತ್ರೋತ್ಸವ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬನ್ನೂರು ಸಂತ ಅಂತೋನಿ ಚರ್ಚ್‌ನಲ್ಲಿ 74ನೇ ಸ್ವಾತಂತ್ರೋತ್ಸವನ್ನು ಆಚರಿಸಲಾಯಿತು. ಬನ್ನೂರು ಚರ್ಚ್‌ನ ಧರ್ಮಗುರು ವಂ|ಪ್ರಶಾಂತ್ ಫೆರ್ನಾಂಡೀಸ್‌ರವರು ಧ್ವಜಾರೋಹಣಗೈದು ಶುಭಹಾರೈಸಿದರು. ಚರ್ಚ್ ಸಹಾಯಕ ಧರ್ಮಗುರು ವಂ|ಪ್ರೇಮ್ ಕುಮಾರ್ ಡಿ’ಸೋಜ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಸೇವಾದಳದ ಜೋಕಿಂ ಡಿ’ಸೋಜ, ಚರ್ಚ್ ಸ್ಯಾಕ್ರಿಸ್ಟಿಯನ್‌ಗಳಾದ ಜೋನ್ ಡಿ’ಮೆಲ್ಲೊ, ಸ್ಟಾಲಿನ್ ಗೊನ್ಸಾಲ್ವಿಸ್‌ರವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.