Breaking News

ಉಪ್ಪಿನಂಗಡಿ ಸರ್ಕಾರಿ ಪ.ಪೂ. ಕಾಲೇಜು ಸ್ವಾತಂತ್ರ್ಯ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಆಚರಿಸಲಾದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಉಮೇಶ ಶೆಣೈ ನೆರವೇರಿಸಿದರು.

ಕಾರ್‍ಯಕ್ರಮದಲ್ಲಿ ಉಪ್ಪಿನಂಗಡಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಸುಜಾತ ಕೃಷ್ಣ ಆಚಾರ್ಯ, ಎಸ್.ಡಿ.ಎಂ.ಸಿ. ಸದಸ್ಯರಾದ ರಾಮಚಂದ್ರ ಮಣಿಯಾಣಿ, ಆದಂ ಕೊಪ್ಪಳ, ರಾಜೇಶ ನಾಯಕ್, ಮಾಜಿ ಯೋಧರಾದ ಜೆ.ಕೆ. ಪೂಜಾರಿ ಇಳಂತಿಳ ಉಪಸ್ಥಿತರಿದ್ದರು.
ಉಪ ಪ್ರಾಚಾರ್ಯ ದಿವಾಕರ ಆಚಾರ್ಯ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಎಲಿಜಬೆತ್ ವಂದಿಸಿದರು. ಶಿಕ್ಷಕ ಶ್ರೀಧರ ಭಟ್ ಕಾರ್‍ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.