ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಗಣೇಶ ವಿಗ್ರಹ ಆಗಮನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರ ಇದರ ವತಿಯಿಂದ ನಡೆಯುತ್ತಿರುವ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಕೋವಿಡ್ ನಿಯಮಾವಳಿಯಂತೆ ರಚಿಸಿದ 2 ಅಡಿ ಎತ್ತರದ ಗಣೇಶನ ವಿಗ್ರಹವನ್ನು ಆ.21ರಂದು ರಾತ್ರಿ ಶ್ರೀ ಮಹಾಲಿಂಗೇಶ್ವರ ದೇವಳದ ಸಭಾಂಗಣಕ್ಕೆ ತರಲಾಯಿತು. ಸಮಿತಿ ಅಧ್ಯಕ್ಷ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಆ.22ರಂದು ಬೆಳಿಗ್ಗೆ ಗಂಟೆ ೮ಕ್ಕೆ ಕುಂಟಾರು ಗುರು ತಂತ್ರಿಯವರು ಪ್ರತಿಷ್ಠಾ ಕಾರ್ಯ ನೆರವೇರಿಸಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.