ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಚಾರ್ವಾಕ ಗ್ರಾಮದ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ಗಣಪತಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಗಣೇಶೋತ್ಸವವನ್ನು ಸರಳವಾಗಿ ಆಚರಿಸಲಾಯಿತು.

ದೇವರಿಗೆ ವಿಶೇಷ ಪೂಜೆ ಬಳಿಕ ಭಕ್ತಾದಿಗಳಿಗೆ ಹೊಸ ಅಕ್ಕಿ ಊಟ ನೀಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಲಕ್ಷ್ಮಣ ಗೌಡ ಕರಂದ್ಲಾಜೆ, ಜೋಡು ದೈವಗಳ ಮೊಕ್ತೇಸರ ಕುಸುಮಾಧರ ರೈ ಕಾಸ್ಪಾಡಿಗುತ್ತು, ಪಂಗಡದ ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ, ಕಾರ್ಯದರ್ಶಿ ವಿಶ್ವನಾಥ ಮರಕ್ಕಡ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.