Breaking News

ಸಿಇಟಿ-2020 ಫಲಿತಾಂಶ | ಉಪ್ಪಿನಂಗಡಿ ಇಂದ್ರಪ್ರಸ್ಥದ ಸುಹಾಸ್ 1086ನೇ ರ್‍ಯಾಂಕ್

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಕರ್ನಾಟಕ ಸಿಇಟಿ-2020 ಫಲಿತಾಂಶ ಪ್ರಕಟವಾಗಿರುವಂತೆ ಉಪ್ಪಿನಂಗಡಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜು ಉತ್ತಮ ಸಾಧನೆ ತೋರಿದ್ದು, ಕಾಲೇಜಿನ ವಿದ್ಯಾರ್ಥಿ ಸುಹಾಸ್ ಎಂ.ಕೆ. ಬಿಎವೈಎಸ್. ವಿಭಾಗದಲ್ಲಿ 1086ನೇ ರ್‍ಯಾಂಕ್, ಅಗ್ರಿಕಲ್ಚರ್ ಬಿಎಸ್ಸಿ ವಿಭಾಗದಲ್ಲಿ 1073ನೇ ರ್‍ಯಾಂಕ್ ಹಾಗೂ ವೆಟರ್ನರಿ ವಿಭಾಗದಲ್ಲಿ 1542ನೇ ರ್‍ಯಾಂಕ್ ಗಳಿಸಿದ್ದಾರೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಎಚ್.ಕೆ. ಪ್ರಕಾಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.